*ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.Home add -Advt ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ … Continue reading *ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಸಿಎಂ ಸಿದ್ದರಾಮಯ್ಯ*