*ಮುಡಾ ಪ್ರಕರಣ: ತನಿಖಾಧಿಕಾರಿ ಬದಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಸ್ನೇಹಮಯಿ ಕೃಷ್ಣ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮೂಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಬದಲಿಸುವಂತೆ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿ ಹಾಗೂ ತನಿಖಾ ಪ್ರಗತಿಯ ಬಗ್ಗೆ ಲೋಕಾಯುಕ್ತ ಎಸ್ ಪಿಪಿ ವರದಿ ಸಲ್ಲಿಸಿದೆ. ಈ ವೇಳೆ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. Home add … Continue reading *ಮುಡಾ ಪ್ರಕರಣ: ತನಿಖಾಧಿಕಾರಿ ಬದಲಿಸುವಂತೆ ಕೋರ್ಟ್ ಮೆಟ್ಟಿಲೇರಿದ ಸ್ನೇಹಮಯಿ ಕೃಷ್ಣ*
Copy and paste this URL into your WordPress site to embed
Copy and paste this code into your site to embed