*ಮುಡಾ ಹಗರಣ: ಸ್ವಪಕ್ಷದ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಆರೋಪ ಮಾಡಿದ್ದು, ಸಿಬಿಐ ತನಿಖೆ ನಡೆಸಿದರೆ ಯಾರೆಲ್ಲ ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದಿದ್ದರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಬಿಜೆಪಿಯಲ್ಲಿದ್ದಾಗಲೇ ಈ ಹಗರಣ ನಡೆದಿದೆ. ಲೋಕಸಭಾ ಚುನಾವಣೆ ವೇಳೆ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅವರು ಯಾರ ಶಿಷ್ಯ ಎಂಬುದು ಎಲ್ಲರಿಗೂ ಗೊತ್ತು. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳ ನಡುವೆ ಒಳಒಪ್ಪಂದವಾಗಿದ್ದು, ಈಗ … Continue reading *ಮುಡಾ ಹಗರಣ: ಸ್ವಪಕ್ಷದ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿದ ಯತ್ನಾಳ್*