*ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆಯೇ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯ ಮಗಳ ಮೇಲು ಕಣ್ಣು ಹಾಕಿರುವ ಕಾಮುಕ*

ಪ್ರಗತಿವಾಹಿನಿ ಸುದ್ದಿ: ಕುಟುಂಬದ ವ್ಯಾಜ್ಯದ ವಿಚಾರವಾಗಿ ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆಯೇ ಇನ್ಸ್ ಪೆಕ್ಟರ್ ಓರ್ವ ಲೈಂಗಿಕ ದೌರ್ಜನ್ಯವೆಸಗಿದ್ದು, ಆತನ ಇನ್ನಷ್ಟು ಕರಾಳ ಮುಖದ ಆಡಿಯೋ ಬಹಿರಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಬಂದಿದ್ದ ಮಹಿಳೆಯ ಗಂಡನನ್ನು ಕೇಸ್ ನಲ್ಲಿ ಸಿಲುಕಿಸಿ ಆತನನ್ನು ಬಿಡುಗಡೆ ಮಾಡಲು ನನ್ನ ಜೊತೆ ಮಲಗಬೇಕು ಎಂದು ಮಂಚಕ್ಕೆ ಕರೆದಿದ್ದಲ್ಲದೇ ಬ್ಲ್ಯಾಅಕ್ ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. … Continue reading *ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆಯೇ ಇನ್ಸ್ ಪೆಕ್ಟರ್ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯ ಮಗಳ ಮೇಲು ಕಣ್ಣು ಹಾಕಿರುವ ಕಾಮುಕ*