*ಮೂಡಲಗಿ ಪುರಸಭೆಯವರು ನನ್ನ ಅನುದಾನ ಬಳಸುತ್ತಿಲ್ಲ: ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನವನ್ನು ಮೂಡಲಗಿ ತಾಲೂಕಿನ ಎಲ್ಲ ಗ್ರಾಮಗಳಿಗೂ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಮೂಡಲಗಿ  ಪುರಸಭೆಯವರು ನನ್ನ ಅನುದಾನವನ್ನು ಉಪಯೋಗಿಸಿಕೊಳ್ಳುವಲ್ಲಿ ನಿರಾಸಕ್ತಿ ತೋರಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದರು. ಮಂಗಳವಾರ ನ-11 ರಂದು ಮೂಡಲಗಿ ನಗರದ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಓಪನ್ ಜಿಮ್ … Continue reading *ಮೂಡಲಗಿ ಪುರಸಭೆಯವರು ನನ್ನ ಅನುದಾನ ಬಳಸುತ್ತಿಲ್ಲ: ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ*