*ಮೂಡಲಗಿ : ಏಷಿಯನ್ ಟೇಕ್ವಾಂಡೋ ಪದಕ ವಿಜೇತೆ ಲಕ್ಷ್ಮೀಗೆ ಅದ್ದೂರಿ ಸ್ವಾಗತ*

ಬಲಗೈಯ ಇಲ್ಲದೆ ಹುಟ್ಟಿದ ಮಗುವನ್ನು ನೋಡಿದ ತಂದೆ ತಾಯಿ ಅಂದು ಕಣ್ಣೀರು ಹಾಕಿದ್ದರು: ಇಂದು ನಾಡೇ ಮೆಚ್ಚುವ ಹಾಗೆ ಸಾಧನೆ ಮಾಡಿರುವ ಲಕ್ಷ್ಮೀ ರಡರಟ್ಟಿ ಪ್ರಗತಿವಾಹಿನಿ ಸುದ್ದಿ: ಮಲೇಶಿಯಾದಲ್ಲಿ ಇತ್ತಿಚೆಗೆ ಜರುಗಿದ ಏಷೀಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದ ಮೂಡಲಗಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮೀ ರಡರಟ್ಟಿ ಅವರನ್ನು ಗುರುವಾರ ಮೂಡಲಗಿ ಯಲ್ಲಿ ತೆರೆದ ವಾಹನದಲ್ಲಿ ಮೇರವಣಿಗೆ ಮೂಲಕ ಸ್ವಾಗತಿಸಲಾಯಿತು. ಮಲೇಶಿಯಾದಲ್ಲಿ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ ಶಿಪ್ … Continue reading *ಮೂಡಲಗಿ : ಏಷಿಯನ್ ಟೇಕ್ವಾಂಡೋ ಪದಕ ವಿಜೇತೆ ಲಕ್ಷ್ಮೀಗೆ ಅದ್ದೂರಿ ಸ್ವಾಗತ*