*ಮುಡಾ ಹಗರಣ: ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣ ಸದ್ಯ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮುಡಾದಿಂದ ಅಕ್ರಮ ನಿವೇಶನ ಹಂಚಿಕೆ ಆರೋಪ ಕೇಳಿಬಂದಿದ್ದು, ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ನಡುವೆ ಸಚಿವ ಬೈರತಿ ಸುರೇಶ್, ಮುಡಾದಿಂದ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಬೈರತಿ ಸುರೇಶ್, ಮುಡಾದಿಂದ ಬದಲಿ … Continue reading *ಮುಡಾ ಹಗರಣ: ಸೈಟ್ ಪಡೆದ ಬಿಜೆಪಿ-ಜೆಡಿಎಸ್ ನಾಯಕರ ಪಟ್ಟಿ ಬಿಡುಗಡೆ*