*ಬಹುನಿರೀಕ್ಷಿತ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್*: *ರಾಷ್ಟ್ರಪತಿಯಿಂದ ಲೋಕಾರ್ಪಣೆ*: *ಡಾ.ಪ್ರಭಾಕರ ಕೋರೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಹುನಿರೀಕ್ಷಿತ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು, ಇದೇ ದಿ. 30 ಡಿಸೆಂಬರ್ 2024 ರಂದು ಮಧ್ಯಾಹ್ನ 4 ಗಂಟೆಗೆ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಜನಸೇವೆಗೆ ಅರ್ಪಿಸಲಿದ್ದಾರೆ ಎಂದು ತಿಲಿಸಿದರು. ಗೌರವ ಅತಿಥಿಗಳಾಗಿ ರಾಜ್ಯಪಾಲರಾದ ಥಾವರಚಂದ ಗೆಹ್ಲೋತ, ಕೇಂದ್ರದ ಗ್ರಾಹಕ ಸೇವೆ, … Continue reading *ಬಹುನಿರೀಕ್ಷಿತ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್*: *ರಾಷ್ಟ್ರಪತಿಯಿಂದ ಲೋಕಾರ್ಪಣೆ*: *ಡಾ.ಪ್ರಭಾಕರ ಕೋರೆ ಮಾಹಿತಿ*