*Breaking News* *ನಾಳೆ ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ – 2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು, ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಕೂಡ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಕೇಂದ್ರ ಚುನವಣಾ ಆಯೋಗ ನಡೆಸುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. *ಮಾಜಿ ಸಿಎಂ ಯಡಿಯುರಪ್ಪ ವಿರುದ್ಧ … Continue reading *Breaking News* *ನಾಳೆ ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed