ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಆಗಸ್ಟ್ 20 ರಂದು ರಾಜ್ಯದಲ್ಲಿ ಉದ್ಘಾಟನೆಗೊಳ್ಳಲಿರುವ ದೇಶದ ಚರಿತ್ರೆಯಲ್ಲೇ ಅತ್ಯಂತ ದೊಡ್ಡ ಜನೋಪಯೋಗಿ ಯೋಜನೆ “ಗೃಹ ಲಕ್ಷ್ಮಿ” ಕಾರ್ಯಕ್ರಮದ ಯಶಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿದರು. ಬೆಳಗ್ಗೆಯಿಂದ ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಮುಖ್ಯಮಂತ್ರಿಗಳು ಸಂಜೆ 7 ಗಂಟೆಯಿಂದ ವಿಡೀಯೋ ಸಂವಾದ ನಡೆಸಿ ಚರ್ಚಿಸಿದರು.Home add -Advt ಬೆಳಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ಮತ್ತು ಸಂಜೆ 4 ಗಂಟೆಯಿಂದ … Continue reading ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್