*ನಾನು ಎನ್ನುವ ಅಹಂನ್ನು ಬಿಟ್ಟು ದೇವರಿಗೆ ತಲೆ ಬಾಗಬೇಕು: ಸಿಎಂ ಬೊಮ್ಮಾಯಿ*

ಧಾರ್ಮಿಕ ಕಾರ್ಯಗಳನ್ನು ಬೇದ-ಭಾವವಿಲ್ಲದೇ, ಮೇಲು-ಕೀಳು ಎನ್ನದೇ, ಎಲ್ಲೂರು ಒಂದಾಗಿ ಮಾಡಬೇಕು ಎನ್ನುವ ಕಾರಣಕ್ಕೆ ನಮ್ಮ ಹಿರಿಯರು ದೇವಸ್ಥಾನಗಳನ್ನು ನಿರ್ಮಾಣ ಮಾಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ನಾನು ಎನ್ನುವ ಅಹಂನ್ನು ಬಿಟ್ಟು ದೇವರಿಗೆ ತಲೆ ಬಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.