*ಜೀವಾವಧಿ ಶಿಕ್ಷೆ ತೀರ್ಪು ಬಂದ ಕೆಲವೇ ನಿಮಿಷಗಳಲ್ಲಿ ನ್ಯಾಯಾಲಯದಿಂದ ಹಾರಿದ ವ್ಯಕ್ತಿ*: *ಮುಂದೆ ನಡೆದಿದ್ದೇನು?*

ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗುತ್ತಿದ್ದಂತೆ ಅಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ತನ್ನ ಸಹೋದರಿಯ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರ ವಶದಲ್ಲಿದ್ದಾಗಲೇ ನಡೆದ ಈ ಘಟನೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂಬೈನ ಬೇಲಾಪುರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಾಗೇಶ್ ಬಾಬು ಲಾಡ್ ಎಂದು ಗುರುತಿಸಲಾಗಿದೆ. 2019ರಲ್ಲಿ ತನ್ನ ಸಹೋದರಿ ಸುನೀತಾ ಸಿಂಗ್ ರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ನಾಗೇಶ್‌ಗೆ ಭಾರತೀಯ ದಂಡ … Continue reading *ಜೀವಾವಧಿ ಶಿಕ್ಷೆ ತೀರ್ಪು ಬಂದ ಕೆಲವೇ ನಿಮಿಷಗಳಲ್ಲಿ ನ್ಯಾಯಾಲಯದಿಂದ ಹಾರಿದ ವ್ಯಕ್ತಿ*: *ಮುಂದೆ ನಡೆದಿದ್ದೇನು?*