*ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮುಂಬೈನ ವೈಧೋನಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕುಟುಂಬದ ನಾಲ್ವರೂ ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರು. ಮೃತರನ್ನು ಅಬ್ದುಲ್ಲಾ ದೋಕಾಡಿಯಾ (40) ನಸ್ರಿನ್ ದೊಕಾಡಿಯಾ(35), ಮಕ್ಕಳಾದ ಆಯಿಷಾ (16)ಹಾಗೂ ಜೈನಾಬ್ (13) ಎಂದು ಗುರುತಿಸಲಾಗಿದೆ. ಸಂಬಂಧಿಕರೆಲ್ಲರೂ ಒಂದೇ ಕಡೆ ಸೇರಿದ್ದರು. ಭರ್ಜರಿ ಭೋಜನ ಮಾಡಿದ್ದರು. ಬಳಿಕ ತಡರಾತ್ರಿ ಎಲ್ಲರೂ ಅವರವರ ಮನೆಗಳಿಗೆ ತೆರಳಿದ್ದಾರೆ. ಮಧ್ಯರಾತ್ರಿ 1ಗಂಟೆಯಿಂದ … Continue reading *ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವು*