*ಬಸವ ಪುತ್ಥಳಿ: ಈಶ್ವರ ಖಂಡ್ರೆ ಮನವಿಗೆ ಮಹಾರಾಷ್ಟ್ರ ಸ್ಪೀಕರ್ ಸ್ಪಂದನೆ*

ಮುಂಬೈನಲ್ಲಿ ಬಸವ ಪುತ್ಥಳಿ ಸ್ಥಾಪಿಸಿ: ಈಶ್ವರ ಖಂಡ್ರೆ ಮನವಿ ಪ್ರಗತಿವಾಹಿನಿ ಸುದ್ದಿ: ಮುಂಬೈ: ಜಗತ್ತಿಗೆ ಸಮ ಸಮಾಜದ ಕಲ್ಪನೆಯನ್ನು 12ನೇ ಶತಮಾನದಲ್ಲೇ ಕಟ್ಟಿಕೊಟ್ಟ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಮುಂಬೈನಲ್ಲಿ ಸ್ಥಾಪಿಸುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ಮುಂಬೈನಲ್ಲಿಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಾರಾಷ್ಟ್ರ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಾಯಕವೇ … Continue reading *ಬಸವ ಪುತ್ಥಳಿ: ಈಶ್ವರ ಖಂಡ್ರೆ ಮನವಿಗೆ ಮಹಾರಾಷ್ಟ್ರ ಸ್ಪೀಕರ್ ಸ್ಪಂದನೆ*