ಪ್ರಗತಿವಾಹಿನಿ ಸುದ್ದಿ; ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಮನೆಗಳು ಬೆಂಕಿಗಾಹುತಿಯಾಗಿವೆ.
ಮುಂಬೈನ ಮಂಖುರ್ದ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಮಂಡಲಾ ಸ್ಲಂ ಪ್ರದೇಶದಲ್ಲಿನ ಹಲವು ಮನೆಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.
14 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ