*ಗಣೇಶೋತ್ಸವದ ವೇಳೆ ವಿದ್ಯುತ್ ಅವಘಡ: ಇಬ್ಬರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಗಣಪತಿ ಪೆಂಡಾಲ್ ಗೆ ವಿದ್ಯುತ್ ಪ್ರವಹಿಸಿ ಎಂಟು ವರ್ಷದ ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.Home add -Advt ಮುಂಬೈನ ಪ್ರಸಿದ್ಧ ಲಾಲ್‌ಬಾಗ್-ಕಲಾಚೌಕಿ ಪ್ರದೇಶದಲ್ಲಿ ಇಂದು ಮುಂಜಾನೆ ಗಣಪತಿ ದರ್ಶನಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಲಾಚೌಕಿ ವಿಭಾಗ್ ಸಾರ್ವಜನಿಕ ಉತ್ಸವ ಮಂಡಲದ ಪ್ರವೇಶದ್ವಾರದ ಬಳಿ ಇದ್ದ ತಾತ್ಕಾಲಿಕ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ನೆಲದ ಮೇಲೆ ವಿದ್ಯುತ್ ಪ್ರವಹಿಸಿದ್ದು, ಪರಿಣಾಮ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading *ಗಣೇಶೋತ್ಸವದ ವೇಳೆ ವಿದ್ಯುತ್ ಅವಘಡ: ಇಬ್ಬರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed