*ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಖಾರ್ಗರ್ ಅರಣ್ಯ ಪ್ರದೇಶದಲ್ಲಿ 19 ವರ್ಷದ ಯುವತಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಿಖೆ ಕೈಗೊಂಡ ಪೊಲೀಸರಿಗೆ ಒಂದಾದ ಮೇಲೊಂದರಂತೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.Home add -Advt ನವಿ ಮುಂಬೈನ 19 ವರ್ಷದ ಯುವತಿ ವೈಷ್ಣವಿ ಮನೋಹರ್ ಕಾಲೇಜಿಗೆ ಹೋಗಿ ಬರುವುದಾಗಿ ಹೋದವಳು ವಾಪಾಸ್ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಇದೇ ದಿನ ರೈಲ್ವೆ ಪೊಲೀಸರ ಮೂಲಕ ಪೊಲಿಸರಿಗೆ ಆತ್ಮಹತ್ಯೆ ಪ್ರಕರಣದವೊಂದರ ಮಾಹಿತಿ ಲಭ್ಯವಾಗಿತ್ತು. ಯುವಕನ … Continue reading *ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*