Latest

ಅಶ್ಲೀಲ ಚಿತ್ರದಲ್ಲಿ ನಟಿಸಲು ರೂಪದರ್ಶಿಗೆ ಪ್ರಚೋದನೆ; ಪತಿ ಸೇರಿ 8 ಜನರ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಎನರ್ಜಿ ಡ್ರಿಂಕ್ಸ್ ನಲ್ಲಿ ಮತ್ತು ಬರುವ ಔಷಧ ನೀಡಿ ರೂಪದರ್ಶಿಯನ್ನು ಅಶ್ಲೀಲ ಚಿತ್ರದಲ್ಲಿ ನಟಿಸುವಂತೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪದರ್ಶಿಯ ಪತಿ ಸೇರಿ 8 ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಯಾಸ್ಮಿನ್ ಖಾನ್ ಎಂಬ ಮಾಡೆಲ್ ತನಗೆ ಎನರ್ಜಿ ಡ್ರಿಂಕ್ಸ್ ನೀಡಿ ತನ್ನ ನಗ್ನ ಚಿತ್ರಗಳನ್ನು ತೆಗೆದಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಸಂಬಂಧ ರೂಪದರ್ಶಿ ಪತಿ ದೀಪಂಕರ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

Home add -Advt

ಇದೀಗ ಪೊಲೀಸರು ದೀಪಂಕರ್ ಸೇರಿ ಒಟ್ಟು 8 ಜನರನ್ನು ಬಂಧಿಸಿದ್ದಾರೆ.

Related Articles

Back to top button