*ಮುನೇಶ್ವರ ನಗರ ವಕ್ಫ್‌ಗೆ ನೀಡಲು ಸಿದ್ಧತೆ: ಆರ್.ಅಶೋಕ್ ಆರೋಪ*

ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್‌ ಕೊಡಿಸುತ್ತಿದ್ದಾರೆ ಪ್ರಗತಿವಾಹಿನಿ ಸುದ್ದಿ: ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್‌.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.Home add -Advt ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್‌ ನೀಡಿದೆ. … Continue reading *ಮುನೇಶ್ವರ ನಗರ ವಕ್ಫ್‌ಗೆ ನೀಡಲು ಸಿದ್ಧತೆ: ಆರ್.ಅಶೋಕ್ ಆರೋಪ*