*ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. 2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ ಒಟ್ಟು 38,320 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ಕಲ್ಪಿಸುವ ಮೂಲಕ ಕೇಂದ್ರ ಸರ್ಕಾರ, ರಾಜ್ಯದಲ್ಲಿನ ಹೆಸರು ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಿದೆ ಎಂದಿದ್ದಾರೆ. ರಾಜ್ಯದಲ್ಲಿ ಹೆಸರು ಬೆಳೆಗಾರರು ಸಂಕಷ್ಟದಲ್ಲಿದ್ದು, ಬೆಂಬಲ ಬೆಲೆಯಲ್ಲಿ ಖರೀದಿ ಹೆಚ್ಚಿಸುವಂತೆ ಪ್ರಧಾನಿ ಮೋದಿ … Continue reading *ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ*