*ರಸ್ತೆ ಗುಂಡಿಗಳನ್ನು ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತರ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರಂತರ ಮಳೆ ಸುರಿಯುತ್ತಿರುವುದರಿಂದ  ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದ್ದು, ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಗುಂಡಿಗಳಲ್ಲಿ ನೀರು ತುಂಬಿ ರಸ್ತೆ ಕಾಣದೇ ಇರುವುದರಿಂದ ಕೆಲವು ಬಾರಿ ಅಪಘಾತಗಳು … Continue reading *ರಸ್ತೆ ಗುಂಡಿಗಳನ್ನು ಬೇಗ ಮುಚ್ಚುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತರ ಸೂಚನೆ*