*ಕಂದಾಯ ಅಧಿಕಾರಿ ಅಮಾನತು*

ಪ್ರಗತಿವಾಹಿನಿ ಸುದ್ದಿ; ಗದಗ: ನಗರಸಭೆ ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಗದಗದಲ್ಲಿ ನಡೆದಿದೆ. ಮಹೇಶ್ ಹಡಪದ ಅಮಾನತುಗೊಂಡಿರುವ ಕಂದಾಯ ಅಧಿಕಾರಿ. ಗದಗ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ ಮಹೇಶ್ ಹಡಪದರನ್ನು ಕರ್ತವ್ಯಲೋಪ ಆರೋದಡಿ ಸಸ್ಪೆಂಡ್ ಮಾಡಲಾಗಿದೆ.Home add -Advt ನಿರಪೇಕ್ಷಣಾ ಪತ್ರ ಪಡೆಯದೇ ಫಾರಂ ನಂ.3 ವಿತರಿಸಿರುವ ಆರೋಪ ಮಹೇಶ್ ವಿರುದ್ಧ ಕೇಳಿಬಂದಿತ್ತು. ನಿಯಮಬಾಹಿರವಾಗಿ 1063 ನಿವೇಶನಗಳಿಗೆ ಫಾರಂ ನಂ.3 ವಿತರಣೆ ಮಾಡಿದ್ದರು. ಸಾರ್ವಜನಿಕ ದೂರಿನ ಮೇರೆಗೆ ತನಿಖೆ ಮಾಡಿದ್ದ ಅಪರ ಜಿಲ್ಲಾಧಿಕಾರಿ ಎಡಿಸಿ ಅನ್ನಪೂರ್ಣ … Continue reading *ಕಂದಾಯ ಅಧಿಕಾರಿ ಅಮಾನತು*