*ಕರ್ತವ್ಯ ಲೋಪ: PSI ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಅಕ್ರಮಗಳನ್ನು ತಡೆಯದೇ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಪಿಎಸ್ ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪಿಎಸ್ ಐ ಸುನೀಲ್ ಅಮಾನತುಗೊಂಡವರು. ಎಸ್ ಪಿ ರಾಮ್ ಅರಸಿದ್ದಿ ಪಿಎಸ್ ಐ ಸುನೀಲ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಮುನಿರಾಬಾದ್ ಠಾಣೆಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ದವು. ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಮಾರಾಟ ಸೇರಿದಣ್ತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅಕ್ರಮ ತಡೆಗಟ್ಟದೇ ಕರ್ತವ್ಯ ಲೋಪವೆಸಗಿದ … Continue reading *ಕರ್ತವ್ಯ ಲೋಪ: PSI ಸಸ್ಪೆಂಡ್*