ಪ್ರಗತಿವಾಹಿನಿ ಸುದ್ದಿ: “ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ, ಅಶೋಕ್ ಅವರಿಗೆ ತಿರುಗೇಟು ನೀಡಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ಮುನಿರತ್ನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಪಕ್ಷದ ನಾಯಕರೇನಾದರೂ ಮಾಡಿದ್ದರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು? ಇದಕ್ಕೆ ರಾಜಕೀಯವನ್ನು ಬೆರೆಸಬೇಡಿ, ಸರಿಯಾಗಿ ಮಾತನಾಡಿ. ನಿಮ್ಮ ಪಕ್ಷ ಇದಕ್ಕೆ … Continue reading *ನಿಮ್ಮ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಬೈದಿರುವ ವ್ಯಕ್ತಿಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ? HDK, ಅಶೋಕ್ ಗೆ ಮಾಜಿ ಸಂಸದ ಡಿ.ಕೆ. ಸುರೇಶ್ ಟಾಂಗ್*
Copy and paste this URL into your WordPress site to embed
Copy and paste this code into your site to embed