*ಬಿಜೆಪಿ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ: ಡಿ.ಕೆ.ಸುರೇಶ್ ಆಗ್ರಹ*
ಕೀಳುಮಟ್ಟದ ಪದ ಬಳಕೆ: ಶಾಸಕ ಸ್ಥಾನದಿಂದಲೂ ಅನರ್ಹಗೊಳಿಸಲಿ ಪ್ರಗತಿವಾಹಿನಿ ಸುದ್ದಿ: “ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು.Home add -Advt ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, “ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ … Continue reading *ಬಿಜೆಪಿ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ: ಡಿ.ಕೆ.ಸುರೇಶ್ ಆಗ್ರಹ*
Copy and paste this URL into your WordPress site to embed
Copy and paste this code into your site to embed