*ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬೆಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ. ಮುನಿರತ್ನ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ- ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ. ಎಸ್ಐಟಿ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಮುನಿರತ್ನ ವಿರುದ್ಧದ ಸಾಲು ಸಾಲು ಪ್ರಕರಣಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. … Continue reading *ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ*
Copy and paste this URL into your WordPress site to embed
Copy and paste this code into your site to embed