*ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬೆಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ. ಮುನಿರತ್ನ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ- ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.Home add -Advt ಎಸ್ಐಟಿ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಮುನಿರತ್ನ ವಿರುದ್ಧದ ಸಾಲು ಸಾಲು ಪ್ರಕರಣಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ. ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ … Continue reading *ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ*
Copy and paste this URL into your WordPress site to embed
Copy and paste this code into your site to embed