ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗುತ್ತಿಗೊದಾರರೊಬ್ಬರಿಗೆ ಜೀವಬೆದರಿಕೆ, ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿದ ಹಿನ್ನೆಲೆಯಲ್ಲಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದ ಮುಳಬಾಗಿಲ ನಂಗಳಿ ಗ್ರಾಮದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಂಂದ್ರದತ್ತ ಅವರು ಹೊರಟಿದ್ದರು ಎನ್ನಲಾಗಿದೆ. ಮುನಿರತ್ನ ವಿರುದ್ಧ 2 ದೂರು ದಾಖಲಾಗಿದೆ. ದೂರು ನೀಡಿದರೂ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗುತ್ತಿಗೆದಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.Home add -Advt ಮುನಿರತ್ನ ಅವರ ಬಾಯಿ … Continue reading ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ