*ಮಾಜಿ ಸಿಎಂಗಳಿಗೂ ಮುನಿರತ್ನ ಹನಿಟ್ರ್ಯಾಪ್; ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿದ್ದ ಶಾಸಕ: ಸಂತ್ರಸ್ತೆ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆ, ಮುನಿರತ್ನ ಮಾಜಿ ಮುಖ್ಯಮಂತ್ರಿಗಳಿಗೂ ಹನಿಟ್ರ್ಯಾಪ್ ಮಾಡಿದ್ದಾರೆ. ಮಾಜಿ ಸಿಎಂ ಒಬ್ಬರ ಆಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿಯೇ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದರು. ಎಸಿಪಿ, ಇನ್ಸ್ ಪೆಕ್ಟರ್ ಗಳ ಖಾಸಗಿ ವಿಡಿಯೋ ಕೂಡ ಅವರ ಬಳಿ ಇದೆ. ಅಷ್ಟೇ ಅಲ್ಲ ನಾಲ್ವರು ಮಾಜಿ ಸಿಎಂ ಗಳ ಖಾಸಗಿ ವಿಡಿಯೋ ಅವರ ಬಳಿ ಇದೆ ಎಂದು ತಿಳಿಸಿದ್ದಾರೆ. … Continue reading *ಮಾಜಿ ಸಿಎಂಗಳಿಗೂ ಮುನಿರತ್ನ ಹನಿಟ್ರ್ಯಾಪ್; ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿದ್ದ ಶಾಸಕ: ಸಂತ್ರಸ್ತೆ ಸ್ಫೋಟಕ ಹೇಳಿಕೆ*