*ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಮಾಡಿದ್ದಾರೆ; ಕೋಣ ಬಲಿಕೊಟ್ಟಿದ್ದಾರೆ: ಶಾಕಿಂಗ್ ಹೇಳಿಕೆ ನೀಡಿದ ಶಾಸಕ*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಜನತೆಯ ಕುಂದು ಕೊರತೆ, ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಇಂದು ನಡೆಸಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಭಾರಿ ಹೈಡ್ರಾಮ ನಡೆಸಿ ಗಂಭೀರ ಆರೋಪಗಳನ್ನು ಮಾಡಿದ್ದರು, ಪ್ರತಿಭಟನೆ, ಏಕಾಂಗಿ ಧರಣಿ ನಡೆಸಿದ್ದರು. ಈ ಎಲ್ಲಾ ಘಟನೆ ಬಳಿಕ ಇದೀಗ ಮುನಿರತ್ನ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮುನಿರತ್ನ, ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಮಾಡಿದ್ದಾರೆ. ಮಂತ್ರವಾದಿಗಳು ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. … Continue reading *ಸಿಎಂ ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಮಾಡಿದ್ದಾರೆ; ಕೋಣ ಬಲಿಕೊಟ್ಟಿದ್ದಾರೆ: ಶಾಕಿಂಗ್ ಹೇಳಿಕೆ ನೀಡಿದ ಶಾಸಕ*
Copy and paste this URL into your WordPress site to embed
Copy and paste this code into your site to embed