*ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಜಾಮೀನಿನ ಮೇಲೆ ಬಿಡುಗಡೆಯಾಗಿ ಜೈಲಿನಿಂದ ಹೊರಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರದ ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.Home add -Advt ಶಾಸಕ ಮುನಿರತ್ನ ಅವರನ್ನು ಎರಡನೇ ಬಾರಿ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಹಾಗೂ ಬ್ಲ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ, ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಲ್ಲೇ ಬಿಡುಗಡೆಯಾಗಿದ್ದ … Continue reading *ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್*