*ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದ ಬಿಜೆಪಿ ಶಾಸಕ ಮುನಿರತ್ನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ವಿಧಾನಸೌಧ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ಕುಳಿತಿದ್ದ ಬಿಜೆಪಿ ಶಾಸಕ ಮುನಿರತ್ನ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವೊಲಿಕೆ ಬಳಿಕ ಪ್ರತಿಭಟನೆ ಹಿಂಪಡೆದಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಮನವೊಲಿಕೆ ಬಳಿಕ ಧರಣಿ ಕೈಬಿಟ್ಟ ಶಾಸಕ ಮುನಿರತ್ನ, ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಪ್ರತಿಭಟನಾ ಸ್ಥಳದಿಂದ ನೇರವಾಗಿ ಡಿ.ಕೆ.ಶಿವಕುಮಾರ್ ಇದ್ದಲ್ಲಿಗೆ ತೆರಳಿದರು.Home add -Advt ಕಾರ್ಯಕ್ರಮ … Continue reading *ಡಿ.ಕೆ ಶಿವಕುಮಾರ್ ಕಾಲಿಗೆ ಬಿದ್ದ ಬಿಜೆಪಿ ಶಾಸಕ ಮುನಿರತ್ನ*