*ಮುನಿರತ್ನಗೆ ಮತ್ತೊಂದು ಸಂಕಷ್ಟ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿಸುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲಿಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಡಿದ್ದು, ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಲ್ಲಿ ಕೇಸ್ ದಾಖಲಾಗಿದೆ. ಡಿವೈಎಸ್ ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಈ ಘಟನೆಗೆ … Continue reading *ಮುನಿರತ್ನಗೆ ಮತ್ತೊಂದು ಸಂಕಷ್ಟ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: FIR ದಾಖಲು*