*ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಅವರ ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. 2013ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದರು. ಶಾಸಕರ ಕಚೇರಿಯಲ್ಲಿಯೇ ಅತ್ಯಾಚಾರವೆಸಗಲಾಗಿತ್ತು. ಅಷ್ಟೇ ಅಲ್ಲದೇ ವೈರಸ್ ಇಂಜಕ್ಷನ್ ಚುಚ್ಚಿದ್ದರು. ಇದರಿಂದಾಗಿ ಇಡಿಆರ್ ಕಾಯಿಲೆ ಬಂದಿದೆ … Continue reading *ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು*
Copy and paste this URL into your WordPress site to embed
Copy and paste this code into your site to embed