*ಶಾಸಕ ಮುನಿರತ್ನ ನಿವಾಸದ ಮೇಲೆ SIT ದಾಳಿ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎಸ್ಐಟಿ ಅಧಿಕರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.Home add -Advt ಈ ನಡುವೆ ಬೆಳ್ಳಂಬೆಳಿಗ್ಗೆ ಎಸ್ಐಟಿ ಅಧಿಕಾರಿಗಳು ಮುನಿರತ್ನಾ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಎಸ್ ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮುನಿರತ್ನ ಮನೆ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಮುನಿರತ್ನ ವಿರುದ್ಧ ಸದ್ಯ ಮೂರು ಪ್ರಕರಣಗಳ ಸಂಬಂಧ ಎಸ್ಐಟಿ … Continue reading *ಶಾಸಕ ಮುನಿರತ್ನ ನಿವಾಸದ ಮೇಲೆ SIT ದಾಳಿ*