*ಮುನಿರತ್ನಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರ ಜೈಲು ಸೇರಿದ ಬಿಜೆಪಿ ಶಾಸಕ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದೆ. ಜಾಮೀನಿನ ನಿರೀಕ್ಷೆಯಲ್ಲಿದ್ದ ಮುನಿರತ್ನ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಎರಡು ದಿನಗಳ ಕಾಲ ಕಷ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ … Continue reading *ಮುನಿರತ್ನಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರ ಜೈಲು ಸೇರಿದ ಬಿಜೆಪಿ ಶಾಸಕ*