*ಮುನಿರತ್ನಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರ ಜೈಲು ಸೇರಿದ ಬಿಜೆಪಿ ಶಾಸಕ*
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದೆ. ಜಾಮೀನಿನ ನಿರೀಕ್ಷೆಯಲ್ಲಿದ್ದ ಮುನಿರತ್ನ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.Home add -Advt ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಎರಡು ದಿನಗಳ ಕಾಲ ಕಷ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು … Continue reading *ಮುನಿರತ್ನಗೆ ಬಿಗ್ ಶಾಕ್: ಪರಪ್ಪನ ಅಗ್ರಹಾರ ಜೈಲು ಸೇರಿದ ಬಿಜೆಪಿ ಶಾಸಕ*
Copy and paste this URL into your WordPress site to embed
Copy and paste this code into your site to embed