*ಬಿಜೆಪಿಯಿಂದ ಉಚ್ಛಾಟನೆಯಾಗ್ತಾರಾ ಮುನಿರತ್ನ?*

ಸ್ವಪಕ್ಷದ ನಾಯಕರ ವಿರುದ್ಧವೂ ಷಡ್ಯಂತ್ರ ನಡೆಸಿದ್ದ ಶಾಸಕHome add -Advt ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಸಾಲು ಸಾಲು ಸಂಕಷ್ಟಗಳು ಎದುರಾಗಿವೆ. ಬಿಜೆಪಿಯಿಂದಲೇ ಮುನಿರತ್ನ ಉಚ್ಛಾಟನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ, ಮಹಿಳೆಯರ ಬಗ್ಗೆ ಕೀಳು ಮಟ್ಟದ ಪದ ಬಳಕೆಗೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮುನಿರತ್ನ ಪರ ಹಲವು ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದರು. ಆದರೆ ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ … Continue reading *ಬಿಜೆಪಿಯಿಂದ ಉಚ್ಛಾಟನೆಯಾಗ್ತಾರಾ ಮುನಿರತ್ನ?*