*ಅತ್ಯಾಚಾರ ಪ್ರಕರಣ: ಮುನಿರತ್ನ ನ್ಯಾಯಾಂಗ ಬಂಧನಕ್ಕೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಕಸ್ಟಡಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 19ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ … Continue reading *ಅತ್ಯಾಚಾರ ಪ್ರಕರಣ: ಮುನಿರತ್ನ ನ್ಯಾಯಾಂಗ ಬಂಧನಕ್ಕೆ*
Copy and paste this URL into your WordPress site to embed
Copy and paste this code into your site to embed