*ಅತ್ಯಾಚಾರ ಪ್ರಕರಣ: ಮುನಿರತ್ನ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್*
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ನಿಂದನೆ ಆರೋಪದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪಬ್ಲಿಕ್ ಸರ್ವೆಂಟ್ಸ್ ಆಗಿದ್ದವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ದೂರು ದಾಖಲಾಗಿದೆ. ದೂರು ಆಧರಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ನಾವು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಇನ್ನೂ … Continue reading *ಅತ್ಯಾಚಾರ ಪ್ರಕರಣ: ಮುನಿರತ್ನ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್*
Copy and paste this URL into your WordPress site to embed
Copy and paste this code into your site to embed