*ನನ್ನ ಕೊಲೆ ಯತ್ನ ನಡೆದಿದೆ: ಘಟನೆಗೆ ಡಿ.ಕೆ ಸಹೋದರರೇ ಕಾರಣ: ಶಾಸಕ ಮುನಿರತ್ನ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮುನಿರತ್ನ, ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಘಟನೆಗೆ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಕಾರಣ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ನನ್ನ ಮೇಲೆ ಕೊಲೆಯತ್ನ ನಡೆಯುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದರು, ಅವರು ಹೇಳಿ ಕೆಲ ಸಮಯದಲ್ಲೇ ಮೊಟ್ಟೆ ಎಸೆತ ಪ್ರಕರಣ ನಡೆದಿದೆ. ಪೊಲೀಸರು ನನ್ನನ್ನು ರಕ್ಷಿಸಿದ್ದಾರೆ … Continue reading *ನನ್ನ ಕೊಲೆ ಯತ್ನ ನಡೆದಿದೆ: ಘಟನೆಗೆ ಡಿ.ಕೆ ಸಹೋದರರೇ ಕಾರಣ: ಶಾಸಕ ಮುನಿರತ್ನ ಗಂಭೀರ ಆರೋಪ*