*ಗಣಿಗಾರಿಕೆ ವೃತ್ತಿ ನನ್ನದಲ್ಲ ಎಂದ ಮುನಿರತ್ನ; ಜಿಲೆಟಿನ್ ಸ್ಫೋಟದ ಬಗ್ಗೆ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಜಿಲೆಟಿನ್ ಸ್ಫೋಟ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಈ ಬಗ್ಗೆ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮುನಿರತ್ನ, ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಮಾಡಿದರೆ ಸರ್ಕಾರದಿಂದ ಲೈಸನ್ಸ್ ಪಡೆಯಬೇಕು ಎಂಬುದು ಗೊತ್ತಿದೆ ಎಂದಿದ್ದಾರೆ.Home add -Advt ಮನೆ ಕಟ್ಟುವುದಕ್ಕಾಗಿ ಹಿಟಾಚಿ ಮೂಲಕ ಪಾಯ ತೆಗೆಯುತ್ತಿದ್ದೇನೆ. ಜಿಲೆಟಿನ್ ಸ್ಫೋಟಿಸಲು ಲೈಸನ್ಸ್ ಇದೆ ಅದು ಗಣಿಗಾರಿಕೆಯಲ್ಲ. ಅದು ಖರೀದಿಸಿದ ಭೂಮಿ. … Continue reading *ಗಣಿಗಾರಿಕೆ ವೃತ್ತಿ ನನ್ನದಲ್ಲ ಎಂದ ಮುನಿರತ್ನ; ಜಿಲೆಟಿನ್ ಸ್ಫೋಟದ ಬಗ್ಗೆ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed