*ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ; ಮಾಡಿದ್ದುಣ್ಣೋ ಮಾರಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.Home add -Advt ಬೆಳಗಾವಿಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಮನಿರತ್ನ ಅವರ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ? ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ … Continue reading *ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ; ಮಾಡಿದ್ದುಣ್ಣೋ ಮಾರಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*