*ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮುರಗೋಡ ಗ್ರಾಮದ ಪುಣ್ಯಕ್ಷೇತ್ರ ಶ್ರೀ ಮಹಾಂತ ದುರದುಂಡೇಶ್ವರ ಮಠಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಮಹಾಂತ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. Home add -Advt ಬಳಿಕ ಮಠದ ಪೀಠಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ … Continue reading *ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed