*ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯೆ*
ಪ್ರಗತಿವಾಹಿನಿ ಸುದ್ದಿ: ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದ ಪತ್ನಿ ಸುಪಾರಿ ಕೊಟ್ಟು ಗಂಡನನ್ನು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆ ಬಳಿಕ ಪತಿ ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು ಪತ್ನಿ ಚಂದ್ರಕಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೋಳಾಡಿದ್ದಳು. ಬಳಿಕ ಸುದ್ದಿಗೋಷ್ಠಿ ನಡೆಸಿ ತನಗೆ ಪತಿ ಸಾವಿನ ಬಗ್ಗೆ ಅನುಮಾನವಿದೆ. ಸೂಕ್ತ … Continue reading *ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯೆ*
Copy and paste this URL into your WordPress site to embed
Copy and paste this code into your site to embed