*ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ: ದೂರು ನೀಡಿದ್ದಕ್ಕೆ ಗಲಾಟೆ, ಕೊಲೆ: ಖ್ಯಾತ ಜೋತಿಷಿ ಕಮಲಾಕರ್ ಭಟ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಆಕೆಯ ಪತಿ ಹಾಗೂ ಮಗಳು ಪೊಲೀಸರಿಗೆ ದೂರು ಕೊಟ್ಟಿದ್ದಕ್ಕೆ ಗಲಾಟೆ ಮಾಡಿಸಿ ಓರ್ವ ವ್ಯಕ್ತಿಯನ್ನು ಹತ್ಯೆಗೈದ ಪ್ರಕರಣದಲ್ಲಿ ಖ್ಯಾತ ಜೋತಿಷಿ ಕಮಲಾಕರ ಭಟ್ ನನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಈ ಘಟನೆ ನಡೆದಿದೆ. ಸಿದ್ದಾಪುರ ಪೊಲೀಸರು ಜೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ್, ಆಕೆಯ ತಂದೆ ಲೋಕನಾಥ್ ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ. ಸುಚಿತ್ರಾ ನಾಯ್ಕ್ ಎಂಬ ಮಹಿಳೆಗೆ ಮದುವೆಯಾಗಿ ಇಬ್ಬರು … Continue reading *ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ: ದೂರು ನೀಡಿದ್ದಕ್ಕೆ ಗಲಾಟೆ, ಕೊಲೆ: ಖ್ಯಾತ ಜೋತಿಷಿ ಕಮಲಾಕರ್ ಭಟ್ ಅರೆಸ್ಟ್*