*ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ*

ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ ಖಾನಾಪುರ: ಮನೆಯ ಹಿಂದಿನ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ. ಮೃತರನ್ನು ಅಮೀರ್ ಹುಸೇನ್ ಪಾಶ್ಚಾಪುರ (48) ಎಂದು ಗುರುತಿಸಲಾಗಿದ್ದು, ಇವ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಅದೇ ಗ್ರಾಮದ ಅಶೋಕ ರಾಮಾ ಉಗರಖೋಡ (28) ಎಂಬಾತನನ್ನು ನಂದಗಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಇಬ್ಬರ … Continue reading *ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ*