*24ರ ಯುವಕನಿಂದ 25ರ ಯುವಕನ ಮರ್ಡರ್!*

ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರ ನಡುವೆ ವಾಗ್ವಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.  ರಾಮಪ್ಪ ಬಸವಂತಪ್ಪ ಕೌಜಲಗಿ(25) ಮೃತ ವ್ಯಕ್ತಿ, ಸಿದ್ದಪ್ಪ ಮಲ್ಲಪ್ಪ ಕೌಜಲಗಿ(24) ಕೊಲೆ ಮಾಡಿದ ಆರೋಪಿ ಇವರಿಬ್ಬರು ಸಂಬಂಧಿಕರು. ಸೋಮವಾರದಂದು ಗದ್ದೆಯಲ್ಲಿ ಇಬ್ಬರು ನೀರು ಹಾಯಿಸುತ್ತಿದ್ದು, ನೀರಿಗಾಗಿ ರಾಮಪ್ಪ ಹಾಗೂ ಅವನ ತಂದೆ ಬಸವಂತಪ್ಪ ಹಾಗೂ ಸಿದ್ದಪ್ಪನ ನಡುವೆ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಸಿದ್ದಪ್ಪ … Continue reading *24ರ ಯುವಕನಿಂದ 25ರ ಯುವಕನ ಮರ್ಡರ್!*