*ತಲೆ ಮೇಲೆ ಕಲ್ಲು‌ ಎತ್ತಿಹಾಕಿ ಅಪರಿಚಿತ ವ್ಯಕ್ತಿಯ ಕೊಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಲೆ ಮೇಲೆ ಕಲ್ಲು‌ ಎತ್ತಿಹಾಕಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.‌ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಇರುವ ರೇಣುಕಾದೇವಿ ಟ್ರಾನ್ಸ್ ಪೋರ್ಟ್ ಕಂಪನಿಯ ವೇ ಬ್ರಿಡ್ಜ್ ಬಳಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.Home add -Advt ಹತ್ಯೆಯಾಗಿರುವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಸವದತ್ತಿ ಪೊಲೀಸ್ ಠಾಣೆಯ ಸಿಪಿಐ ಧರ್ಮಾಕರ್ ಧರ್ಮಟ್ಟಿ, ಪಿಎಸ್ ಐ ಬನ್ನೂರ ಭೇಟಿ, ಪರಿಶೀಲನೆ ನಡೆಸಿದ್ದಾರೆ. … Continue reading *ತಲೆ ಮೇಲೆ ಕಲ್ಲು‌ ಎತ್ತಿಹಾಕಿ ಅಪರಿಚಿತ ವ್ಯಕ್ತಿಯ ಕೊಲೆ*