Kannada NewsKarnataka NewsLatest

*ಮತ್ತೆ ಮಳೆ ಮುನ್ಸೂಚನೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಲಾಗಿದ್ದು, 14 ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

Home add -Advt

ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button